ಮಾರ್ಕ 10:25 · ಕನ್ನಡ ಬೈಬಲ್
ಒಬ್ಬ ಐಶ್ವರ್ಯವಂತನು ದೇವರ ರಾಜ್ಯದೊಳಗೆ ಸೇರುವದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವದು ಸುಲಭ ಅಂದನು.
Cross references
ಮತ್ತಾಯ 7:3
ಮತ್ತು ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ನೀನು ಯಾಕೆ ನೋಡುತ್ತೀ?
ಮತ್ತಾಯ 19:24
ತಿರಿಗಿ ನಾನು ನಿಮಗೆ ಹೇಳುವದೇನಂದರೆ-- ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಸೂಜಿಯ ಕಣ್ಣಿನೊಳಗೆ ಒಂಟೆಯು ನುಗ್ಗುವದು ಸುಲಭ ಅಂದನು.
ಮತ್ತಾಯ 23:24
ಕುರುಡ ಮಾರ್ಗದರ್ಶಕರಾದ ನೀವು ಸೊಳ್ಳೇ ಸೋಸುವವರು ಮತ್ತು ಒಂಟೇ ನುಂಗುವವರು.
ಲೂಕ 18:25
ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ತೂರುವದು ಸುಲಭ ಎಂದು ಹೇಳಿದನು.