Home Bibles ಮಾರ್ಕ 10:3 · ಕನ್ನಡ ಬೈಬಲ್
ಮಾರ್ಕ 10:3 · ಕನ್ನಡ ಬೈಬಲ್

ಆತನು ಪ್ರತ್ಯುತ್ತರವಾಗಿ ಅವರಿಗೆ--ಮೋಶೆಯು ನಿಮಗೆ ಏನು ಅಪ್ಪಣೆ ಕೊಟ್ಟನು ಎಂದು ಕೇಳಿದನು.

Cross references

ಯೆಶಾಯ 8:20

ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ.

ಲೂಕ 10:25

ಆಗ ಇಗೋ, ಒಬ್ಬಾನೊಬ್ಬ ನ್ಯಾಯಶಾಸ್ತ್ರಿಯು ಎದ್ದು ನಿಂತು ಆತನನ್ನು ಶೋಧಿಸುವದಕ್ಕಾಗಿ-- ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.

ಯೋಹಾನ 5:39

ಬರಹಗಳನ್ನು ಪರಿಶೋಧಿಸಿರಿ; ಅವುಗಳಲ್ಲಿ ನಿಮಗೆ ನಿತ್ಯಜೀವ ಉಂಟೆಂದು ನೀವು ನೆನಸುತ್ತೀರಲ್ಲಾ; ಅವುಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುವವುಗಳಾ ಗಿವೆ.

ಗಲಾತ್ಯದವರಿಗೆ 4:21

ನ್ಯಾಯಪ್ರಮಾಣಧೀನರಾಗುವದಕ್ಕೆ ಮನಸ್ಸುಳ್ಳ ವರೇ, ನ್ಯಾಯಪ್ರಮಾಣಕ್ಕೆ ಕಿವಿಗೊಡುವದಿಲ್ಲವೋ? ನನಗೆ ಹೇಳಿರಿ.

Interlinear

Choose Theme