Home Bibles ☰ Books ಮಾರ್ಕ 10:9 · ಕನ್ನಡ ಬೈಬಲ್
ಮಾರ್ಕ 10:9 · ಕನ್ನಡ ಬೈಬಲ್

ಆದದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸದಿರಲಿ ಅಂದನು.

Cross references

1 ದಿನವೃತ್ತಾಂತ 7:10

ಯೆದೀಯಯೇಲನ ಕುಮಾರನು ಬಿಲ್ಹಾ ನನು. ಬಿಲ್ಹಾನನ ಕುಮಾರರು--ಯೆಯೂಷನು, ಬೆನ್ಯಾವಿಾನನು, ಏಹೂದನು, ಕೆನಾನನು, ಜೇತಾ ನನು, ತಾರ್ಷೀಷನು, ಅಹೀಷೆಹರನು.

ರೋಮಾಪುರದವರಿಗೆ 7:1

ಸಹೋದರರೇ, (ನ್ಯಾಯಪ್ರಮಾಣವನ್ನು ತಿಳಿದವರಿಗೆ ನಾನು ಹೇಳುವದೇ ನಂದರೆ,) ಒಬ್ಬ ಮನುಷ್ಯನು ಜೀವದಿಂದಿರುವ ತನಕ ಅವನ ಮೇಲೆ ನ್ಯಾಯಪ್ರಮಾಣವು ಪ್ರಭುತ್ವ ಮಾಡುತ್ತ ದೆಂಬದು ನಿಮಗೆ ಗೊತ್ತಿಲ್ಲವೇ?

Interlinear

Choose Theme