Home Bibles ಮಾರ್ಕ 12:20 · ಕನ್ನಡ ಬೈಬಲ್
ಮಾರ್ಕ 12:20 · ಕನ್ನಡ ಬೈಬಲ್

ಈಗ ಏಳು ಮಂದಿ ಸಹೋದರರಿದ್ದರು; ಮೊದಲನೆಯವನು ಮದುವೆಯಾಗಿ ಸಂತಾನವಿಲ್ಲದೆ ಸತ್ತನು.

Cross references

ಮತ್ತಾಯ 22:25

ಹೀಗಿರಲಾಗಿ ನಮ್ಮ ಕೂಡ ಏಳು ಮಂದಿ ಸಹೋದರರಿದ್ದರು; ಮೊದಲನೆ ಯವನು ಮದುವೆ ಮಾಡಿಕೊಂಡು ಸತ್ತನು; ಮತ್ತು ಸಂತಾನವಿಲ್ಲದ ಕಾರಣ ತನ್ನ ಹೆಂಡತಿಯನ್ನು ತನ್ನ ಸಹೋದರನಿಗೆ ಬಿಟ್ಟನು.

ಲೂಕ 20:29

ಹೀಗೆ ಏಳು ಮಂದಿ ಸಹೋದರರು ಇರಲಾಗಿ ಮೊದಲನೆಯವನು ಮದುವೆಯಾಗಿ ಮಕ್ಕಳಿಲ್ಲದೆ ಸತ್ತನು.

Interlinear

Choose Theme