Home Bibles ಮಾರ್ಕ 12:4 · ಕನ್ನಡ ಬೈಬಲ್
ಮಾರ್ಕ 12:4 · ಕನ್ನಡ ಬೈಬಲ್

ತಿರಿಗಿ ಅವನು ಮತ್ತೊಬ್ಬ ಸೇವಕನನ್ನು ಅವರ ಬಳಿಗೆ ಕಳುಹಿಸಿದಾಗ ಅವರು ಅವನ ಮೇಲೆ ಕಲ್ಲುಗಳನ್ನು ಎಸೆದು ತಲೆಯನ್ನು ಗಾಯಪಡಿಸಿ ಅವಮಾನದಿಂದ ವರ್ತಿಸಿ ಅವನನ್ನು ಕಳುಹಿಸಿಬಿಟ್ಟರು.

Cross references

1 ದಿನವೃತ್ತಾಂತ 19:4

ಆದದರಿಂದ ಹಾನೂ ನನು ದಾವೀದನ ಸೇವಕರನ್ನು ಹಿಡಿದು ಅವರನ್ನು ಬೋಳಿಸಿ ಅವರ ಅಂಗಿಗಳನ್ನು ಮಧ್ಯದಲ್ಲಿ ಸೊಂಟದ ಕೆಳಗಿನ ವರೆಗೂ ಕತ್ತರಿಸಿ ಅವರನ್ನು ಕಳುಹಿಸಿಬಿಟ್ಟನು.

ಕೀರ್ತನೆಗಳು 68:21

ದೇವರು ತನ್ನ ಶತ್ರುಗಳ ತಲೆ ಯನ್ನೂ ತನ್ನ ಅಪರಾಧಗಳಲ್ಲಿ ಮುಂದುವರಿಯುವ ತುಂಬು ಗೂದಲಿನ ತಲೆಯನ್ನೂ ಗಾಯಪಡಿಸುತ್ತಾನೆ.

Interlinear

Choose Theme