Home Bibles ಮಾರ್ಕ 13:25 · ಕನ್ನಡ ಬೈಬಲ್
ಮಾರ್ಕ 13:25 · ಕನ್ನಡ ಬೈಬಲ್

ಆಕಾಶದ ನಕ್ಷತ್ರಗಳು ಬೀಳುವವು ಮತ್ತು ಆಕಾಶದಲ್ಲಿರುವ ಶಕ್ತಿಗಳು ಕದಲುವವು.

Cross references

ಯೆಶಾಯ 34:4

ಆಕಾಶದ ಸೈನ್ಯವೆಲ್ಲಾ ಗತಿಸಿ ಹೋಗುವದು. ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವದು, ದ್ರಾಕ್ಷೆಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ ಅಂಜೂರ ಮರದಿಂದ ತರಗು ಉದುರುವ ಹಾಗೂ ಅವುಗಳ ಸೈನ್ಯವೆಲ್ಲಾ ಬಾಡಿ ಕೆಳಗೆ ಬೀಳುವದು.

ಪ್ರಕಟನೆ 6:13

ಅಂಜೂರದ ಮರವು ಬಿರುಗಾಳಿಯಿಂದ ಅಲ್ಲಾಡಿಸ ಲ್ಪಟ್ಟು ಅಕಾಲದಲ್ಲಿ ತನ್ನ ಕಾಯಿಗಳನ್ನು ಉದುರಿಸುವ ಪ್ರಕಾರ ಆಕಾಶದ ನಕ್ಷತ್ರಗಳು ಭೂಮಿಗೆ ಬಿದ್ದವು.

Interlinear

Choose Theme