Home Bibles ಮಾರ್ಕ 13:37 · ಕನ್ನಡ ಬೈಬಲ್
ಮಾರ್ಕ 13:37 · ಕನ್ನಡ ಬೈಬಲ್

ನಿಮಗೆ ಹೇಳುವದನ್ನು ನಾನು ಎಲ್ಲರಿಗೂ ಹೇಳು ತ್ತೇನೆ--ಎಚ್ಚರವಾಗಿರ್ರಿ ಅಂದನು.

Cross references

ಮಾರ್ಕ 13:33

ನೀವು ಎಚ್ಚರವಾಗಿರ್ರಿ, ಜಾಗರೂಕರಾಗಿರ್ರಿ, ಪ್ರಾರ್ಥಿಸಿರಿ. ಯಾಕಂದರೆ ಸಮಯವು ಯಾವಾಗ ಎಂದು ನಿಮಗೆ ತಿಳಿಯದು.

ಮಾರ್ಕ 13:35

ಆದದರಿಂದ ಜಾಗರೂಕರಾಗಿರ್ರಿ. ಯಾಕಂದರೆ ಮನೇ ಯಜಮಾನನು ಸಂಜೆಯಲ್ಲಿಯೋ ಸರಿಹೊತ್ತಿನಲ್ಲಿಯೋ ಇಲ್ಲವೆ ಹುಂಜ ಕೂಗುವಾ ಗಲೋ ಇಲ್ಲವೆ ಮುಂಜಾನೆಯಲ್ಲಿಯೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲ.

ಲೂಕ 12:41

ಆಗ ಪೇತ್ರನು ಆತನಿಗೆ--ಕರ್ತನೇ, ನೀನು ಈ ಸಾಮ್ಯವನ್ನು ನಮಗೆ ಹೇಳುತ್ತೀಯೋ ಇಲ್ಲವೆ ಎಲ್ಲರಿಗೂ ಹೇಳುತ್ತೀಯೋ ಎಂದು ಕೇಳಿದ್ದಕ್ಕೆ

Interlinear

Choose Theme