Home Bibles ಮಾರ್ಕ 14:20 · ಕನ್ನಡ ಬೈಬಲ್
ಮಾರ್ಕ 14:20 · ಕನ್ನಡ ಬೈಬಲ್

ಅದಕ್ಕಾತನು ಪ್ರತ್ಯುತ್ತರವಾಗಿ ಅವರಿಗೆ--ಅವನು ಹನ್ನೆರಡು ಮಂದಿಯಲ್ಲಿ ಒಬ್ಬನು, ಅಂದರೆ ನನ್ನ ಸಂಗಡ ಪಾತ್ರೆಯಲ್ಲಿ ಅದ್ದುವವನೇ.

Cross references

ಮತ್ತಾಯ 26:23

ಅದಕ್ಕೆ ಆತನು ಪ್ರತ್ಯುತ್ತರವಾಗಿ--ನನ್ನ ಸಂಗಡ ಪಾತ್ರೆಯಲ್ಲಿ ಕೈ ಅದ್ದಿದವನೇ ನನ್ನನ್ನು ಹಿಡುಕೊಡುವನು.

ಮತ್ತಾಯ 26:47

ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಪ್ರಧಾನಯಾಜಕರ ಮತ್ತು ಜನರ ಹಿರಿಯರ ಕಡೆಯಿಂದ ಕತ್ತಿ ದೊಣ್ಣೆಗಳೊಡನೆ ಬಂದ ದೊಡ್ಡ ಜನ ಸಮೂಹದೊಂದಿಗೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದನೂ ಬಂದನು.

ಮಾರ್ಕ 14:43

ಆತನು ಇನ್ನೂ ಮಾತನಾಡುತ್ತಿರುವಾಗಲೇ ಹನ್ನೆ ರಡು ಮಂದಿಯಲ್ಲಿ ಒಬ್ಬನಾದ ಯೂದನು ಬಂದನು; ಪ್ರಧಾನ ಯಾಜಕರ ಶಾಸ್ತ್ರಿಗಳ ಮತ್ತು ಹಿರಿಯರ ಕಡೆ ಯಿಂದ ಬಂದಿದ್ದ ಜನರ ದೊಡ್ಡ ಸಮೂಹವು ಕತ್ತಿ ದೊಣ್ಣೆಗಳನ್ನು ಹಿಡಿದುಕೊಂಡು ಅವನ ಕೂಡ ಬಂದರು.

ಲೂಕ 22:47

ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಸಮೂಹವು ಮತ್ತು ಹನ್ನೆರಡು ಮಂದಿಯಲ್ಲಿ ಯೂದ ನೆಂದು ಕರೆಯಲ್ಪಟ್ಟ ಒಬ್ಬನು ಅವರ ಮುಂದೆ ಹೋಗುತ್ತಾ ಯೇಸುವಿಗೆ ಮುದ್ದಿಡುವದಕ್ಕಾಗಿ ಆತನನ್ನು ಸವಿಾಪಿಸಿದನು.

ಯೋಹಾನ 6:71

ಸೀಮೋನನ ಮಗನಾದ ಇಸ್ಕರಿಯೋತ್‌ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು.

ಯೋಹಾನ 13:26

ಅದಕ್ಕೆ ಯೇಸು--ನಾನು ರೊಟ್ಟಿಯ ತುಂಡನ್ನು ಅದ್ದಿ ಯಾವನಿಗೆ ಕೊಡುತ್ತೇನೋ ಅವನೇ ಎಂದು ಉತ್ತರ ಕೊಟ್ಟನು. ಆ ರೊಟ್ಟಿಯ ತುಂಡನ್ನು ಅದ್ದಿ ಆತನು ಸೀಮೋನನ ಮಗನಾದ ಯೂದ ಇಸ್ಕರಿಯೋತನಿಗೆ ಕೊಟ್ಟನು.

Interlinear

Choose Theme