Home Bibles ಮಾರ್ಕ 14:42 · ಕನ್ನಡ ಬೈಬಲ್
ಮಾರ್ಕ 14:42 · ಕನ್ನಡ ಬೈಬಲ್

ಏಳಿರಿ, ನಾವು ಹೋಗೋಣ; ಇಗೋ ನನ್ನನ್ನು ಹಿಡುಕೊಡುವವನು ಸವಿಾಪದಲ್ಲಿದ್ದಾನೆ ಎಂದು ಹೇಳಿದನು.

Cross references

ಮತ್ತಾಯ 26:46

ಏಳಿರಿ, ನಾವು ಹೋಗೋಣ; ಇಗೋ, ನನ್ನನ್ನು ಹಿಡುಕೊಡು ವವನು ಸವಿಾಪವಾಗಿದ್ದಾನೆ ಅಂದನು.

ಯೋಹಾನ 18:1

ಯೇಸು ಈ ಮಾತುಗಳನ್ನು ಆಡಿದ ಮೇಲೆ ತನ್ನ ಶಿಷ್ಯರೊಂದಿಗೆ ಕೆದ್ರೋನ್‌ ಹಳ್ಳದ ಆಚೆಗೆ ಹೋದನು. ಅಲ್ಲಿ ಒಂದು ತೋಟ ವಿತ್ತು, ಆತನೂ ಆತನ ಶಿಷ್ಯರೂ ಅದರೊಳಗೆ ಪ್ರವೇಶಿ ಸಿದರು.

Interlinear

Choose Theme