Home Bibles ಮಾರ್ಕ 14:46 · ಕನ್ನಡ ಬೈಬಲ್
ಮಾರ್ಕ 14:46 · ಕನ್ನಡ ಬೈಬಲ್

ಆಗ ಅವರು ಆತನ ಮೇಲೆ ಕೈ ಹಾಕಿ ಆತನನ್ನು ಹಿಡಿದರು.

Cross references

ನ್ಯಾಯಾಧಿಪತಿಗಳು 16:21

ಆದರೆ ಫಿಲಿಷ್ಟಿ ಯರು ಅವನನ್ನು ಹಿಡಿದು ಅವನ ಕಣ್ಣುಗಳನ್ನು ಕಿತ್ತು ಗಾಜಕ್ಕೆ ಒಯ್ದು ಎರಡು ಹಿತ್ತಾಳೆಯ ಸಂಕೋಲೆಗಳನ್ನು ಹಾಕಿದರು, ಅವನು ಸೆರೆಮನೆಯಲ್ಲಿ ಬೀಸುತ್ತಿದ್ದನು.

ವಿಲಾಪಗಳು 4:20

ಯಾರ ವಿಷಯವಾಗಿ ನಾವು--ಅವನ ನೆರಳಿನ ಕೆಳಗೆ ಅನ್ಯ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿ ಕೊಂಡೆವೋ ನಮ್ಮ ಮೂಗಿನ ಉಸಿರಾದ ಆ ಕರ್ತನ ಅಭಿಷಿಕ್ತನು ಅವರ ಕುಣಿಗಳಲ್ಲಿ ಸಿಕ್ಕಿಕೊಂಡನು.

ಯೋಹಾನ 18:12

ತರುವಾಯ ಜನರ ಗುಂಪೂ ನಾಯಕನೂ ಯೆಹೂದ್ಯರ ಅಧಿಕಾರಿಗಳೂ ಯೇಸುವನ್ನು ಹಿಡಿದು ಕಟ್ಟಿ.

ಅಪೋಸ್ತಲರ ಕೃತ್ಯಗಳು 2:23

ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್‌ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.

Interlinear

Choose Theme