Home Bibles ಮಾರ್ಕ 14:47 · ಕನ್ನಡ ಬೈಬಲ್
ಮಾರ್ಕ 14:47 · ಕನ್ನಡ ಬೈಬಲ್

ಆದರೆ ಹತ್ತಿರ ನಿಂತಿದ್ದ ವರಲ್ಲಿ ಒಬ್ಬನು ಕತ್ತಿಯನ್ನು ಹಿರಿದು ಪ್ರಧಾನ ಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿ ದನು.

Cross references

ಮತ್ತಾಯ 26:51

ಇಗೋ, ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಕತ್ತಿಯನ್ನು ಹಿರಿದು ಮಹಾ ಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿದನು.

ಲೂಕ 22:49

ಆತನ ಸುತ್ತಲಿರು ವವರು ಮುಂದೆ ಸಂಭವಿಸುವದಕ್ಕಿರುವದನ್ನು ನೋಡಿ ಆತನಿಗೆ--ಕರ್ತನೇ, ನಾವು ಕತ್ತಿಯಿಂದ ಹೊಡೆಯೋ ಣವೋ? ಎಂದು ಕೇಳಿದರು.

ಯೋಹಾನ 18:10

ಆಗ ಸೀಮೋನ ಪೇತ್ರನು ತನ್ನಲ್ಲಿದ್ದ ಕತ್ತಿಯನ್ನು ಹಿರಿದು ಮಹಾ ಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿದನು; ಆ ಆಳಿನ ಹೆಸರು ಮಲ್ಕನು.

Interlinear

Choose Theme