Home Bibles ಮಾರ್ಕ 14:52 · ಕನ್ನಡ ಬೈಬಲ್
ಮಾರ್ಕ 14:52 · ಕನ್ನಡ ಬೈಬಲ್

ಆಗ ಅವನು ಆ ನಾರುಮಡಿಯನ್ನು ಬಿಟ್ಟು ಬರೀ ಮೈಯಲ್ಲಿ ಓಡಿಹೋದನು.

Cross references

ಆದಿಕಾಂಡ 39:12

ಆಗ ಆಕೆಯು ಅವನ ವಸ್ತ್ರವನ್ನು ಹಿಡುಕೊಂಡು--ನನ್ನ ಸಂಗಡ ಮಲಗು ಅಂದಳು. ಆದರೆ ಅವನು ತನ್ನ ವಸ್ತ್ರವನ್ನು ಅವಳ ಕೈಯಲ್ಲಿ ಬಿಟ್ಟು ಹೊರಗೆ ಓಡಿಹೋದನು.

ಯೋಬ 2:4

ಸೈತಾನನು ಪ್ರತ್ಯುತ್ತರವಾಗಿ ಕರ್ತ ನಿಗೆ--ಹೌದು, ಚರ್ಮಕ್ಕೆ ಚರ್ಮ, ತನಗೆ ಉಂಟಾ ದದ್ದನ್ನೆಲ್ಲಾ ತನ್ನ ಪ್ರಾಣಕ್ಕೊಸ್ಕರ ಮನುಷ್ಯನು ಕೊಡು ವನು.

ಮಾರ್ಕ 13:14

ಇದಲ್ಲದೆ ಪ್ರವಾದಿಯಾದ ದಾನಿಯೇಲನು ಹೇಳಿದಂತೆ ಹಾಳುಮಾಡುವ ಅಸಹ್ಯವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದು ವವನು ತಿಳುಕೊಳ್ಳಲಿ) ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.

Interlinear

Choose Theme