Home Bibles ಮಾರ್ಕ 14:60 · ಕನ್ನಡ ಬೈಬಲ್
ಮಾರ್ಕ 14:60 · ಕನ್ನಡ ಬೈಬಲ್

ಆಗ ಮಹಾಯಾಜಕನು ಎದ್ದು ನಡುವೆ ನಿಂತು ಯೇಸುವಿಗೆ--ನೀನು ಏನೂ ಉತ್ತರಕೊಡುವದಿ ಲ್ಲವೋ? ಇವರು ನಿನಗೆ ವಿರೋಧವಾಗಿ ಹೇಳುವ ಈ ಸಾಕ್ಷಿ ಏನು ಎಂದು ಕೇಳಿದನು.

Cross references

ಮತ್ತಾಯ 26:62

ಮಹಾಯಾಜಕರು ಎದ್ದು ಆತನಿಗೆ--ನೀನು ಏನೂ ಉತ್ತರ ಕೊಡುವದಿ ಲ್ಲವೋ? ಇವರು ನಿನಗೆ ವಿರೋಧವಾಗಿ ಸಾಕ್ಷಿ ಹೇಳುವದು ಏನು ಅಂದನು.

ಮಾರ್ಕ 15:3

ಇದ ಲ್ಲದೆ ಪ್ರಧಾನಯಾಜಕರು ಆತನ ಮೇಲೆ ಅನೇಕ ದೂರುಗಳನ್ನು ಹೇಳಿದರು; ಆದರೆ ಆತನು ಏನೂ ಉತ್ತರ ಕೊಡಲಿಲ್ಲ.

ಯೋಹಾನ 19:9

ತಿರಿಗಿ ನ್ಯಾಯಾಲಯ ದೊಳಗೆ ಹೋಗಿ ಯೇಸುವಿಗೆ--ನೀನು ಎಲ್ಲಿಂದ ಬಂದವನು ಎಂದು ಆತನನ್ನು ಕೇಳಿದನು. ಆದರೆ ಯೇಸು ಅವನಿಗೆ ಉತ್ತರಕೊಡಲಿಲ್ಲ.

Interlinear

Choose Theme