ಮಾರ್ಕ 15:23 · ಕನ್ನಡ ಬೈಬಲ್
ಅವರು ಆತನಿಗೆ ರಕ್ತಬೋಳ ಬೆರಸಿದ ದ್ರಾಕ್ಷಾರಸವನ್ನು ಕುಡಿಯಲುಕೊಟ್ಟರು. ಆದರೆ ಆತನು ಅದನ್ನು ತೆಗೆದುಕೊಳ್ಳಲಿಲ್ಲ.
Cross references
ಮತ್ತಾಯ 26:19
ಯೇಸು ಅವರಿಗೆ ಆಜ್ಞಾಪಿಸಿದಂತೆ ಶಿಷ್ಯರು ಪಸ್ಕವನ್ನು ಸಿದ್ಧಪಡಿಸಿದರು.
ಮತ್ತಾಯ 27:34
ಆಗ ಅವರು ಆತನಿಗೆ ಕಹಿಬೆರಸಿದ ಹುಳಿರಸವನ್ನು ಕುಡಿಯಕೊಟ್ಟರು; ಮತ್ತು ಆತನು ಅದನ್ನು ರುಚಿ ನೋಡಿ ಕುಡಿಯಲೊಲ್ಲದೆ ಇದ್ದನು.
ಮಾರ್ಕ 14:25
ಇದಲ್ಲದೆ ನಾನು ದೇವರ ರಾಜ್ಯದಲ್ಲಿ ಇದನ್ನು ಹೊಸದಾಗಿ ಕುಡಿಯುವ ಆ ದಿನದ ವರೆಗೆ ಇನ್ನು ಮೇಲೆ ದ್ರಾಕ್ಷಾರಸವನ್ನು ನಾನು ಕುಡಿಯುವದೇ ಇಲ್ಲವೆಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
ಲೂಕ 22:18
ನಾನು ನಿಮಗೆ ಹೇಳುವ ದೇನಂದರೆ--ದೇವರ ರಾಜ್ಯವು ಬರುವ ತನಕ ನಾನು ದ್ರಾಕ್ಷಾರಸವನ್ನು ಕುಡಿಯುವದೇ ಇಲ್ಲ ಅಂದನು.
ಲೂಕ 23:36
ಸೈನಿ ಕರು ಸಹ ಆತನ ಬಳಿಗೆ ಬಂದು ಆತನಿಗೆ ಹಾಸ್ಯ ಮಾಡಿ ಹುಳಿರಸವನ್ನು ಕೊಟ್ಟು
ಯೋಹಾನ 19:28
ಇದಾದ ಮೇಲೆ ಯೇಸು ಆಗ ಎಲ್ಲವೂ ಪೂರೈಸಲ್ಪಟ್ಟಿತೆಂದು ತಿಳಿದು ಬರಹವು ನೆರವೇರು ವಂತೆ--ನನಗೆ ನೀರಡಿಕೆಯಾಗಿದೆ ಅಂದನು.