Home Bibles ಮಾರ್ಕ 15:27 · ಕನ್ನಡ ಬೈಬಲ್
ಮಾರ್ಕ 15:27 · ಕನ್ನಡ ಬೈಬಲ್

ಇಬ್ಬರು ಕಳ್ಳರನ್ನು, ಒಬ್ಬನನ್ನು ಆತನ ಬಲಗಡೆಗೂ ಮತ್ತೊಬ್ಬನನ್ನು ಆತನ ಎಡ ಗಡೆಗೂ ಆತನೊಂದಿಗೆ ಅವರು ಶಿಲುಬೆಗೆ ಹಾಕಿ ದರು.

Cross references

ಮತ್ತಾಯ 27:38

ಅಲ್ಲಿ ಒಬ್ಬನನ್ನು ಬಲಗಡೆಯಲ್ಲಿಯೂ ಮತ್ತೊಬ್ಬನನ್ನು ಎಡಗಡೆಯ ಲ್ಲಿಯೂ ಇಬ್ಬರು ಕಳ್ಳರನ್ನು ಆತನೊಂದಿಗೆ ಶಿಲುಬೆಗೆ ಹಾಕಿದರು.

ಲೂಕ 23:32

ಇದಲ್ಲದೆ ದುಷ್ಕರ್ಮಿಗಳಾದ ಬೇರೆ ಇಬ್ಬರನ್ನು ಆತನೊಂದಿಗೆ ಕೊಲ್ಲುವದಕ್ಕಾಗಿ ತೆಗೆದುಕೊಂಡು ಹೋದರು.

ಯೋಹಾನ 19:18

ಅಲ್ಲಿ ಇಬ್ಬರು ಅಂದರೆ ಆ ಕಡೆಗೊಬ್ಬನನ್ನೂ ಈ ಕಡೆಗೊಬ್ಬನನ್ನು ಮಧ್ಯೆ ಯೇಸುವನ್ನೂ ಇರಿಸಿ ಆತನೊಂದಿಗೆ ಶಿಲುಬೆಗೆ ಹಾಕಿದರು.

Interlinear

Choose Theme