Home Bibles ☰ Books ಮಾರ್ಕ 15:35 · ಕನ್ನಡ ಬೈಬಲ್
ಮಾರ್ಕ 15:35 · ಕನ್ನಡ ಬೈಬಲ್

ಹತ್ತಿರದಲ್ಲಿ ನಿಂತಿದ್ದ ಕೆಲವರು ಅದನ್ನು ಕೇಳಿ--ಇಗೋ, ಈತನು ಎಲೀಯ ನನ್ನು ಕರೆಯುತ್ತಾನೆ ಅಂದರು.

Cross references

ಮತ್ತಾಯ 17:11

ಯೇಸು ಪ್ರತ್ಯುತ್ತರವಾಗಿ ಅವ ರಿಗೆ -- ಎಲೀಯನು ಮೊದಲು ಬಂದು ಎಲ್ಲವುಗಳನ್ನು ತಿರಿಗಿ ಯಥಾಸ್ಥಾನ ಪಡಿಸುವದು ನಿಜವೇ;

ಮತ್ತಾಯ 27:47

ಅಲ್ಲಿ ನಿಂತಿ ದ್ದವರಲ್ಲಿ ಕೆಲವರು ಇದನ್ನು ಕೇಳಿದಾಗ--ಇವನು ಎಲೀಯನನ್ನು ಕರೆಯುತ್ತಾನೆ ಅಂದರು.

ಮಾರ್ಕ 9:11

ಇದಲ್ಲದೆ ಅವರು ಆತನಿಗೆ--ಎಲೀಯನು ಮೊದಲು ಬರುವದು ಅಗತ್ಯವೆಂದು ಶಾಸ್ತ್ರಿಗಳು ಯಾಕೆ ಹೇಳುತ್ತಾರೆ ಎಂದು ಕೇಳಿದರು.

Interlinear

Choose Theme