Home Bibles ಮಾರ್ಕ 15:41 · ಕನ್ನಡ ಬೈಬಲ್
ಮಾರ್ಕ 15:41 · ಕನ್ನಡ ಬೈಬಲ್

(ಇದಲ್ಲದೆ ಆತನು ಗಲಿಲಾಯದಲ್ಲಿದ್ದಾಗ ಈ ಸ್ತ್ರೀಯರು ಸಹ ಆತನನ್ನು ಹಿಂಬಾಲಿಸಿ ಆತನಿಗೆ ಉಪಚರಿಸಿ ದವರು;) ಮತ್ತು ಆತನೊಂದಿಗೆ ಯೆರೂಸಲೇಮಿಗೆ ಬಂದಿದ್ದ ಇನ್ನೂ ಬೇರೆ ಅನೇಕ ಸ್ತ್ರೀಯರು ಇದ್ದರು.

Cross references

ಮತ್ತಾಯ 27:55

ಯೇಸುವನ್ನು ಗಲಿಲಾಯದಿಂದ ಹಿಂಬಾಲಿಸಿ ಆತನಿಗೆ ಸೇವೆ ಮಾಡಿದ ಅನೇಕ ಸ್ತ್ರೀಯರು ದೂರದಿಂದ ನೋಡುತ್ತಿದ್ದರು.

ಲೂಕ 8:2

ಇದಲ್ಲದೆ ದುರಾತ್ಮಗಳಿಂ ದಲೂ ರೋಗಗಳಿಂದಲೂ ಸ್ವಸ್ಥಮಾಡಲ್ಪಟ್ಟ ಕೆಲವು ಸ್ತ್ರೀಯರು ಮತ್ತು ಏಳು ದೆವ್ವಗಳು ಬಿಟ್ಟು ಹೋಗಿದ್ದ ಮಗ್ದಲಿನ ಎಂದು ಕರೆಯಲ್ಪಟ್ಟ ಮರಿಯಳೂ

Interlinear

Choose Theme