Home Bibles ಮಾರ್ಕ 15:7 · ಕನ್ನಡ ಬೈಬಲ್
ಮಾರ್ಕ 15:7 · ಕನ್ನಡ ಬೈಬಲ್

ಆಗ ದಂಗೆ ಮಾಡಿದವರೊಂದಿಗೆ ಬಂಧಿಸಲ್ಪಟ್ಟು ಆ ದಂಗೆಯಲ್ಲಿ ಕೊಲೆ ಮಾಡಿದ ಬರಬ್ಬ ನೆಂಬ ಹೆಸರುಳ್ಳವನೊಬ್ಬನು ಅಲ್ಲಿ ಇದ್ದನು.

Cross references

ಮತ್ತಾಯ 27:16

ಆ ಸಮಯದಲ್ಲಿ ಬರಬ್ಬನೆಂಬ ಪ್ರಸಿದ್ಧನಾದ ಸೆರೆಯವನೊಬ್ಬನು ಅವರಲ್ಲಿ ಇದ್ದನು.

ಲೂಕ 23:18

ಆಗ ಅವರೆಲ್ಲರೂ ಆ ಕ್ಷಣವೇ--ಈತನನ್ನು ತೆಗೆದುಹಾಕಿ ನಮಗೆ ಬರಬ್ಬ ನನ್ನು ಬಿಟ್ಟುಕೊಡು ಎಂದು ಕೂಗುತ್ತಾ ಹೇಳಿದರು.

ಲೂಕ 23:25

ಇದಲ್ಲದೆ ಅವರು ಇಷ್ಟಪಟ್ಟವ ನನ್ನು ಅಂದರೆ ದಂಗೆಯ ಮತ್ತು ಕೊಲೆಯ ನಿಮಿತ್ತ ಸೆರೆಮನೆಯೊಳಗೆ ಹಾಕಲ್ಪಟ್ಟವನನ್ನು ಅವರಿಗೆ ಬಿಟ್ಟು ಕೊಟ್ಟು ಯೇಸುವನ್ನು ಅವರ ಇಷ್ಟಕ್ಕೆ ಒಪ್ಪಿಸಿದನು.

Interlinear

Choose Theme