ಮಾರ್ಕ 16:13 · ಕನ್ನಡ ಬೈಬಲ್
ಅವರು ಹೋಗಿ ಉಳಿದವರಿಗೆ ತಿಳಿಸಿದರು; ಆದರೆ ಅವರನ್ನೂ ಅವರು ನಂಬಲಿಲ್ಲ.
Cross references
ಲೂಕ 16:31
ಆದರೆ ಅವನು--ಅವರು ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನು ಕೇಳದೆ ಹೋದರೆ ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವದಿಲ್ಲ ಎಂದು ಅವನಿಗೆ ಹೇಳಿದನು.
ಲೂಕ 24:33
ಅವರು ಅದೇ ಗಳಿಗೆಯಲ್ಲಿ ಯೆರೂಸಲೇಮಿಗೆ ಹಿಂದಿರುಗಿಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರೊಂದಿಗಿದ್ದವರೂ ಒಟ್ಟಾಗಿ ಕೂಡಿ ಕೊಂಡಿರುವದನ್ನು ಅವರು ಕಂಡರು.
ಯೋಹಾನ 20:8
ಆಗ ಮೊದಲು ಸಮಾಧಿಗೆ ಬಂದ ಆ ಬೇರೆ ಶಿಷ್ಯನು ಸಹ ಒಳಗೆ ಹೋಗಿ ನೋಡಿ ನಂಬಿದನು.
ಯೋಹಾನ 20:25
ಆದದರಿಂದ ಬೇರೆ ಶಿಷ್ಯರು ಅವನಿಗೆ--ನಾವು ಕರ್ತನನ್ನು ನೋಡಿ ದ್ದೇವೆ ಎಂದು ಹೇಳಿದರು. ಆದರೆ ಅವನು ಅವ ರಿಗೆ--ನಾನು ಆತನ ಕೈಗಳಲ್ಲಿ ಮೊಳೆಗಳ ಗುರುತನ್ನು ನೋಡಿ ಆ ಮೊಳೆಗಳ ಗುರುತಿನಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಾನು ನ