Home Bibles ಮಾರ್ಕ 16:3 · ಕನ್ನಡ ಬೈಬಲ್
ಮಾರ್ಕ 16:3 · ಕನ್ನಡ ಬೈಬಲ್

ಅವರು--ಸಮಾಧಿಯ ಬಾಗಲಿನಿಂದ ಆ ಕಲ್ಲನ್ನು ನಮಗೋಸ್ಕರ ಯಾರು ಉರುಳಿಸುವರು ಎಂದು ತಮ್ಮತಮ್ಮೊಳಗೆ ಮಾತನಾಡಿ ಕೊಂಡರು.

Cross references

ಮತ್ತಾಯ 27:60

ಬಂಡೆಯಲ್ಲಿ ತಾನು ತೋಡಿದ್ದ ತನ್ನ ಹೊಸ ಸಮಾಧಿಯಲ್ಲಿ ಅದನ್ನು ಇಟ್ಟು ಆ ಸಮಾಧಿಯ ಬಾಗಲಿಗೆ ದೊಡ್ಡದೊಂದು ಕಲ್ಲನ್ನು ಉರುಳಿಸಿ ಹೊರಟುಹೋದನು.

ಮಾರ್ಕ 15:46

ಆಗ ಅವನು ಶುಭ್ರವಾದ ನಾರು ಮಡಿಯನ್ನು ಕೊಂಡು ಕೊಂಡು ಆತನನ್ನು (ಶಿಲುಬೆಯಿಂದ) ಇಳಿಸಿ ಆ ನಾರುಮಡಿಯಲ್ಲಿ ಆತನನ್ನು ಸುತ್ತಿ ಬಂಡೆಯಲ್ಲಿ ತೋಡಿಸಿದ್ದ ಸಮಾಧಿಯಲ್ಲಿಟ್ಟು ಸಮಾಧಿಯ ಬಾಗಲಿಗೆ ಒಂದು ಕಲ್ಲನ್ನು ಉರುಳಿಸಿದನು.ಮಗ್ದಲದ ಮರಿಯಳೂ ಯೋಸೆಯ ತಾಯಿಯಾದ ಮರಿಯಳೂ ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿದರು.

Interlinear

Choose Theme