Home Bibles ಮಾರ್ಕ 16:4 · ಕನ್ನಡ ಬೈಬಲ್
ಮಾರ್ಕ 16:4 · ಕನ್ನಡ ಬೈಬಲ್

ಯಾಕಂದರೆ ಅದು ಬಹಳ ದೊಡ್ಡದಾ ಗಿತ್ತು. ಆದರೆ ಅವರು ನೋಡಿ ಆ ಕಲ್ಲು ಉರುಳಿಸ ಲ್ಪಟ್ಟದ್ದನ್ನು ಕಂಡರು.

Cross references

ಮತ್ತಾಯ 28:2

ಮತ್ತು ಇಗೋ, ಅಲ್ಲಿ ಮಹಾಭೂಕಂಪ ಉಂಟಾಯಿತು; ಯಾಕಂದರೆ ಕರ್ತನ ದೂತನು ಪರಲೋಕದಿಂದ ಇಳಿದು ಬಂದು ಬಾಗಲಿನಿಂದ ಕಲ್ಲನ್ನು ಉರುಳಿಸಿ ಅದರ ಮೇಲೆ ಕೂತುಕೊಂಡನು.

ಲೂಕ 24:2

ಆಗ ಸಮಾಧಿಯಿಂದ ಕಲ್ಲು ಉರುಳಿಸಲ್ಪಟ್ಟದ್ದನ್ನು ಅವರು ಕಂಡರು.

ಯೋಹಾನ 20:1

ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲಿರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯಿಂದ ಕಲ್ಲು ತೆಗೆದುಹಾಕಲ್ಪಟ್ಟಿರುವದನ್ನು ಕಂಡಳು.

Interlinear

Choose Theme