ಮಾರ್ಕ 2:11 · ಕನ್ನಡ ಬೈಬಲ್
ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.
Cross references
ಮಾರ್ಕ 1:41
ಆಗ ಯೇಸು ಕನಿಕರಪಟ್ಟು ತನ್ನ ಕೈನೀಡಿ ಅವನನ್ನು ಮುಟ್ಟಿ ಅವನಿಗೆ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಎಂದು ಹೇಳಿದನು.
ಯೋಹಾನ 5:8
ಯೇಸು ಅವನಿಗೆ-- ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅಂದನು.
ಯೋಹಾನ 6:63
ಬದುಕಿಸುವಂಥದ್ದು ಆತ್ಮವೇ; ಮಾಂಸವು ಯಾವದಕ್ಕೂ ಪ್ರಯೋಜನವಾಗುವದಿಲ್ಲ; ನಾನು ನಿಮಗೆ ಹೇಳುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಇವೆ.