Home Bibles ಮಾರ್ಕ 2:23 · ಕನ್ನಡ ಬೈಬಲ್
ಮಾರ್ಕ 2:23 · ಕನ್ನಡ ಬೈಬಲ್

ಇದಾದ ಮೇಲೆ ಆತನು ಸಬ್ಬತ್‌ ದಿನದಲ್ಲಿ ಪೈರಿನ ಹೊಲಗಳನ್ನು ಹಾದುಹೋಗುತ್ತಿದ್ದಾಗ ಆತನ ಶಿಷ್ಯರು ಕಾಳಿನ ತೆನೆಗಳನ್ನು ಕೀಳಲಾರಂಭಿಸಿದರು.

Cross references

ದ್ವಿತೀಯೋಪದೇಶಕಾಂಡ 23:24

ನಿನ್ನ ನೆರೆಯವನ ದ್ರಾಕ್ಷೇತೋಟಕ್ಕೆ ಬಂದರೆ ನಿನಗೆ ಮನಸ್ಸು ಬಂದ ಹಾಗೆ ತೃಪ್ತಿಯಾಗುವ ವರೆಗೆ ಹಣ್ಣುಗಳನ್ನು ತಿನ್ನಬಹುದು;ಆದರೆ ನಿನ್ನ ಚೀಲದಲ್ಲಿ ಹಾಕಬಾರದು. ನಿನ್ನ ನೆರೆಯವನ ಪೈರಿಗೆ ಬಂದರೆಕೈಯಿಂದ ತೆನೆಗಳನ್ನು ಕೀಳಬಹುದು. ಆದರೆ ನಿನ್ನ ನೆರೆಯವನ ಪೈರಿನಲ್ಲಿ ಕುಡುಗೋಲಾಡಿಸಬೇಡ.

ಮತ್ತಾಯ 12:1

ಆ ಸಮಯದಲ್ಲಿ ಯೇಸು ಸಬ್ಬತ್‌ ದಿನದಲ್ಲಿ ಪೈರಿನ ಹೊಲವನು ಹಾದುಹೋಗುತ್ತಿದ್ದಾಗ ಆತನ ಶಿಷ್ಯರು ಹಸಿದಿ ದ್ದರಿಂದ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು.

ಲೂಕ 6:1

ಇದಾದ ಮೇಲೆ ಮೊದಲನೇ ಸಬ್ಬತ್ತಿನ ತರುವಾಯ ಎರಡನೇ ಸಬ್ಬತ್ತಿನಲ್ಲಿ ಆತನು ಪೈರಿನ ಹೊಲಗಳನ್ನು ದಾಟಿಹೋಗುತ್ತಿದ್ದನು. ಆಗ ಆತನ ಶಿಷ್ಯರು ತೆನೆಗಳನ್ನು ಕಿತ್ತು ತಮ್ಮ ಕೈಗಳಲ್ಲಿ ಹೊಸಗಿಕೊಂಡು ತಿನ್ನುತ್ತಿದ್ದರು.

Interlinear

Choose Theme