Home Bibles ಮಾರ್ಕ 2:4 · ಕನ್ನಡ ಬೈಬಲ್
ಮಾರ್ಕ 2:4 · ಕನ್ನಡ ಬೈಬಲ್

ಜನಸಂದಣಿಯ ನಿಮಿತ್ತ ಅವರು ಆತನ ಹತ್ತಿರಕ್ಕೆ ಬರಲಾರದೆ ಆತನಿದ್ದ ಮನೆಯ ಮೇಲ್ಚಾವಣಿಯನ್ನು ಬಿಚ್ಚಿ ಅದನ್ನು ಮುರಿದು ಪಾರ್ಶ್ವವಾಯು ರೋಗಿಯು ಮಲಗಿದ್ದ ಹಾಸಿಗೆಯನ್ನು ಕೆಳಗೆ ಇಳಿಸಿದರು.

Cross references

ದ್ವಿತೀಯೋಪದೇಶಕಾಂಡ 22:8

ನೀನು ಹೊಸ ಮನೆಯನ್ನು ಕಟ್ಟಿದಾಗ ಯಾವನಾ ದರೂ ಅದರ ಮೇಲಿನಿಂದ ಬೀಳುವ ಪಕ್ಷದಲ್ಲಿ ನೀನು ನಿನ್ನ ಮನೆಗೆ ರಕ್ತಾಪರಾಧ ಹೊರಿಸದ ಹಾಗೆ ನಿನ್ನ ಮಾಳಿಗೆಗೆ ಸಣ್ಣಗೋಡೆ ಕಟ್ಟಬೇಕು.

ಲೂಕ 5:19

ಆದರೆ ಅಲ್ಲಿದ್ದ ಜನಸಮೂಹದವರ ನಿಮಿತ್ತ ಅವರು ಅವನನ್ನು ಒಳಗೆ ತರುವ ಯಾವ ವಿಧಾನವನ್ನೂ ಕಾಣದೆ ಮನೆಯಮೇಲೆ ಹೋಗಿ ಹಂಚುಗಳನ್ನು ತೆಗೆದು ಅವನನ್ನು ಹಾಸಿಗೆಯೊಂದಿಗೆ ನಡುವೆ ಯೇಸುವಿನ ಮುಂದೆ ಇಳಿಸಿದರು.

Interlinear

Choose Theme