Home Bibles ಮಾರ್ಕ 2:9 · ಕನ್ನಡ ಬೈಬಲ್
ಮಾರ್ಕ 2:9 · ಕನ್ನಡ ಬೈಬಲ್

ಪಾರ್ಶ್ವವಾಯು ರೋಗಿಗೆ--ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅನ್ನುವದೋ? ಯಾವದು ಸುಲಭ?

Cross references

ಮತ್ತಾಯ 9:5

ಯಾವದು ಸುಲಭ--ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಡೆ ಅನ್ನುವದೋ?

ಲೂಕ 5:22

ಆದರೆ ಯೇಸು ಅವರ ಆಲೋಚನೆಗಳನ್ನು ತಿಳಿದು ಪ್ರತ್ಯುತ್ತರವಾಗಿ ಅವರಿಗೆ--ನೀವು ನಿಮ್ಮ ಹೃದಯಗಳಲ್ಲಿ ಅಂದು ಕೊಳ್ಳುತ್ತಿರುವದೇನು?

Interlinear

Choose Theme