Home Bibles ☰ Books ಮಾರ್ಕ 3:32 · ಕನ್ನಡ ಬೈಬಲ್
ಮಾರ್ಕ 3:32 · ಕನ್ನಡ ಬೈಬಲ್

ಜನಸಮೂಹವು ಆತನ ಸುತ್ತಲೂ ಕೂತುಕೊಂಡು ಆತನಿಗೆ--ಇಗೋ, ಹೊರಗೆ ನಿನ್ನ ತಾಯಿಯೂ ನಿನ್ನ ಸಹೋದರರೂ ನಿನ್ನನ್ನು ಹುಡುಕುತ್ತಿದ್ದಾರೆ ಎಂದು ಹೇಳಿದರು.

Cross references

ಮತ್ತಾಯ 12:48

ಅದಕ್ಕೆ ಆತನು ತನಗೆ ಹೇಳಿದವನಿಗೆ ಪ್ರತ್ಯುತ್ತರವಾಗಿ--ನನ್ನ ತಾಯಿ ಯಾರು? ಮತ್ತು ನನ್ನ ಸಹೋದರರು ಯಾರು? ಎಂದು ಹೇಳಿ ಶಿಷ್ಯರ ಕಡೆಗೆ ತನ್ನ ಕೈಚಾಚಿ--

Interlinear

Choose Theme