Home Bibles ಮಾರ್ಕ 4:34 · ಕನ್ನಡ ಬೈಬಲ್
ಮಾರ್ಕ 4:34 · ಕನ್ನಡ ಬೈಬಲ್

ಸಾಮ್ಯವಿಲ್ಲದೆ ಅವರೊಂ ದಿಗೆ ಮಾತನಾಡಲಿಲ್ಲ; ಆದರೆ ಅವರು ಏಕಾಂತದ ಲ್ಲಿದ್ದಾಗ ಆತನು ಎಲ್ಲಾ ವಿಷಯಗಳನ್ನು ತನ್ನ ಶಿಷ್ಯರಿಗೆ ವಿವರಿಸಿದನು.

Cross references

ಮತ್ತಾಯ 13:36

ತರುವಾಯ ಯೇಸು ಜನಸಮೂಹವನ್ನು ಕಳು ಹಿಸಿಬಿಟ್ಟು ಮನೆಯೊಳಕ್ಕೆ ಹೋದನು; ಆಗ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಹೊಲದ ಹಣಜಿಯ ಸಾಮ್ಯವನ್ನು ನಮಗೆ ವಿವರಿಸು ಅಂದರು.

ಮತ್ತಾಯ 15:15

ತರುವಾಯ ಪೇತ್ರನು ಪ್ರತ್ಯುತ್ತರವಾಗಿ ಆತ ನಿಗೆ--ಈ ಸಾಮ್ಯವನ್ನು ನಮಗೆ ತಿಳಿಯಪಡಿಸು ಅಂದನು.

ಮಾರ್ಕ 4:10

ಆತನು ಒಬ್ಬನೇ ಇದ್ದಾಗ ಆತನ ಸುತ್ತಲೂ ಇದ್ದವರು ಹನ್ನೆರಡು ಮಂದಿಯೊಂದಿಗೆ ಆ ಸಾಮ್ಯದ ವಿಷಯವಾಗಿ ಆತನನ್ನು ಕೇಳಿದರು.

ಮಾರ್ಕ 7:17

ಆತನು ಜನರನ್ನು ಬಿಟ್ಟು ಮನೆಯೊಳಗೆ ಬಂದ ಮೇಲೆ ಆತನ ಶಿಷ್ಯರು ಆ ಸಾಮ್ಯದ ವಿಷಯವಾಗಿ ಆತನನ್ನು ಕೇಳಿದರು.

ಲೂಕ 8:9

ಆತನ ಶಿಷ್ಯರು ಆತ ನನ್ನು--ಈ ಸಾಮ್ಯವು ಏನಾಗಿರಬಹುದು ಎಂದು ಕೇಳಿದರು.

ಲೂಕ 24:27

ಮೋಶೆಯ ಮತ್ತು ಎಲ್ಲಾ ಪ್ರವಾದಿ ಗಳಿಂದ ಆರಂಭಿಸಿ ಸಮಸ್ತ ಬರಹಗಳಲ್ಲಿ ತನ್ನ ವಿಷಯವಾದವುಗಳನ್ನು ಅವರಿಗೆ ವಿವರಿಸಿದನು.

ಲೂಕ 24:44

ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.

ಯೋಹಾನ 16:25

ಇವುಗಳನ್ನು ನಾನು ಸಾಮ್ಯಗಳಿಂದ ನಿಮಗೆ ಹೇಳಿದ್ದೇನೆ; ಆದರೆ ನಾನು ಇನ್ನು ಸಾಮ್ಯಗಳಿಂದ ಮಾತನಾಡದೆ ತಂದೆಯ ವಿಷಯ ನಿಮಗೆ ಸ್ಪಷ್ಟವಾಗಿ ತಿಳಿಸುವ ಸಮಯ ಬರುತ್ತದೆ.

Interlinear

Choose Theme