Home Bibles ಮಾರ್ಕ 4:9 · ಕನ್ನಡ ಬೈಬಲ್
ಮಾರ್ಕ 4:9 · ಕನ್ನಡ ಬೈಬಲ್

ಆತನು ಅವರಿಗೆ ಹೇಳಿದ್ದೇನಂದರೆ--ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.

Cross references

ಮತ್ತಾಯ 11:15

ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.

ಮತ್ತಾಯ 13:9

ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.

ಮತ್ತಾಯ 15:10

ಆತನುಜನ ಸಮೂಹಗಳನ್ನು ಕರೆದು ಅವರಿಗೆ--ಕೇಳಿ ತಿಳುಕೊಳ್ಳಿರಿ;

ಮಾರ್ಕ 4:3

ಕೇಳಿರಿ, ಇಗೋ, ಬಿತ್ತುವವನು ಬಿತ್ತುವದಕ್ಕೆ ಹೊರಟುಹೋದನು.

ಮಾರ್ಕ 4:23

ಯಾವನಿಗಾದರೂ ಕೇಳುವದಕ್ಕೆ ಕಿವಿಗಳಿದ್ದರೆ ಅವನು ಕೇಳಲಿ ಅಂದನು.

ಮಾರ್ಕ 7:14

ಆಮೇಲೆ ಆತನು ಜನರನ್ನೆಲ್ಲಾ ತನ್ನ ಬಳಿಗೆ ಕರೆದು ಅವರಿಗೆ--ನಿಮ್ಮಲ್ಲಿ ಪ್ರತಿಯೊಬ್ಬನು ನಾನು ಹೇಳುವದನ್ನು ಕೇಳಿ ಗ್ರಹಿಸಿರಿ;

ಮಾರ್ಕ 7:16

ಯಾವನಿಗಾದರೂ ಕೇಳು ವದಕ್ಕೆ ಕಿವಿಗಳಿದ್ದರೆ ಅವನು ಕೇಳಲಿ ಅಂದನು.

ಲೂಕ 8:18

ಆದದರಿಂದ ನೀವು ಕೇಳುವವುಗಳ ವಿಷಯದಲ್ಲಿ ಎಚ್ಚರಿಕೆ ತಂದುಕೊಳ್ಳಿರಿ. ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಇಲ್ಲದವನಿಗೆ ತನಗೆ ಉಂಟೆಂದು ನೆನಸುವದನ್ನೂ ಅವನಿಂದ ತೆಗೆಯಲ್ಪ ಡುವದು ಎಂದು ಹೇಳಿದನು.

ಪ್ರಕಟನೆ 3:6

ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.

ಪ್ರಕಟನೆ 3:13

ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.

ಪ್ರಕಟನೆ 3:22

ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.

Interlinear

Choose Theme