Home Bibles ಮಾರ್ಕ 5:14 · ಕನ್ನಡ ಬೈಬಲ್
ಮಾರ್ಕ 5:14 · ಕನ್ನಡ ಬೈಬಲ್

ಆಗ ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿ ಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ತಿಳಿಸಿ ದರು; ಅವರು ನಡೆದ ಸಂಗತಿ ಏನೆಂದು ನೋಡುವದಕ್ಕೆ ಹೊರಟರು.

Cross references

ಮತ್ತಾಯ 8:33

ಮತ್ತು ಅವುಗಳನ್ನು ಕಾಯುತ್ತಿದ್ದವರು ಪಟ್ಟಣ ದೊಳಕ್ಕೆ ಓಡಿಹೋಗಿ ಎಲ್ಲವನ್ನೂ ದೆವ್ವಗಳು ಹಿಡಿದಿದ್ದವರಿಗೆ ಸಂಭವಿಸಿದ್ದನ್ನೂ ತಿಳಿಯಪಡಿಸಿದರು.ಆಗ ಇಗೋ, ಪಟ್ಟಣದವರೆಲ್ಲರು ಯೇಸುವನ್ನು ಸಂಧಿಸುವದಕ್ಕೆ ಹೊರಗೆ ಬಂದರು; ಮತ್ತು ಅವರು ಆತನನ್ನು ನೋಡಿ ತಮ್ಮ ಮೇರೆಗಳನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.

ಲೂಕ 8:34

ಅವುಗಳನ್ನು ಮೇಯಿಸು ತ್ತಿದ್ದವರು ಸಂಭವಿಸಿದ್ದನ್ನು ನೋಡಿ ಓಡಿಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ಅದನ್ನು ತಿಳಿಯ ಪಡಿಸಿದರು.

Interlinear

Choose Theme