Home Bibles ಮಾರ್ಕ 5:21 · ಕನ್ನಡ ಬೈಬಲ್
ಮಾರ್ಕ 5:21 · ಕನ್ನಡ ಬೈಬಲ್

ಯೇಸು ತಿರಿಗಿ ದೋಣಿಯಲ್ಲಿ ಆಚೇದಡಕ್ಕೆ ಹೋದಾಗ ಬಹಳ ಜನರು ಆತನ ಬಳಿಗೆ ಕೂಡಿಬಂದರು; ಆಗ ಆತನು ಸಮುದ್ರದ ಸವಿಾಪದ ಲ್ಲಿದ್ದನು.

Cross references

ಮತ್ತಾಯ 9:1

ಆಗ ಆತನು ದೋಣಿಯನ್ನು ಹತ್ತಿ ಅಲ್ಲಿಂದ ಹೊರಟು ತನ್ನ ಸ್ವಂತ ಪಟ್ಟಣಕ್ಕೆ ಬಂದನು.

ಮಾರ್ಕ 4:1

ಆತನು ತಿರಿಗಿ ಸಮುದ್ರದ ಬಳಿಯಲ್ಲಿ ಬೋಧಿಸಲಾರಂಭಿಸಿದನು; ಮತ್ತು ಜನರ ದೊಡ್ಡ ಸಮೂಹವು ಆತನ ಬಳಿಗೆ ಕೂಡಿಬಂದದ್ದ ರಿಂದ ಆತನು ಸಮುದ್ರದಲ್ಲಿದ್ದ ಒಂದು ದೋಣಿ ಯನ್ನು ಹತ್ತಿ ಕೂತುಕೊಂಡನು; ಆಗ ಜನ ಸಮೂಹವೆಲ್ಲಾ ಸಮುದ್ರದ ಬಳಿಯಲ್ಲಿ ನೆಲದ ಮೇಲೆ ಇದ್ದರು.

ಲೂಕ 8:40

ಇದಾದ ಮೇಲೆ ಯೇಸು ಹಿಂತಿರುಗಿದಾಗ ಜನರು ಆತನನ್ನು ಸಂತೋಷದಿಂದ ಅಂಗೀಕರಿಸಿದರು; ಯಾಕಂದರೆ ಅವರೆಲ್ಲರು ಆತನಿಗಾಗಿ ಕಾಯುತ್ತಿದ್ದರು.

Interlinear

Choose Theme