ಮಾರ್ಕ 6:26 · ಕನ್ನಡ ಬೈಬಲ್
ಆಗ ಅರಸನು ಬಹಳವಾಗಿ ದುಃಖಪಟ್ಟನು; ಆದಾಗ್ಯೂ ತನ್ನ ಆಣೆಯ ನಿಮಿತ್ತವಾಗಿಯೂ ತನ್ನೊಂದಿಗೆ ಕೂತಿದ್ದವರ ನಿಮಿತ್ತವಾಗಿಯೂ ಅವಳನ್ನು ತಿರಸ್ಕರಿಸುವದಕ್ಕೆ ಮನಸ್ಸಿಲ್ಲದವನಾದನು.
Cross references
2 ಸಮುವೇಲ 14:21
ಆದದರಿಂದ ಅರಸನು ಯೋವಾಬನಿಗೆಇಗೋ, ನಾನು ಈ ಕಾರ್ಯವನ್ನು ಮಾಡಿದೆನು; ನೀನು ಹೋಗಿ ಯೌವನಸ್ಥನಾದ ಅಬ್ಷಾಲೋಮ ನನ್ನು ತಿರಿಗಿ ಕರಕೊಂಡು ಬಾ ಅಂದನು.
ಮತ್ತಾಯ 14:9
ಆಗ ಅರಸನು ದುಃಖಪಟ್ಟಾಗ್ಯೂ ತನ್ನ ಆಣೆಯ ನಿಮಿತ್ತದಿಂದಲೂ ತನ್ನೊಂದಿಗೆ ಊಟಕ್ಕೆ ಕೂತಿದ್ದವರ ನಿಮಿತ್ತದಿಂದಲೂ ಅದನ್ನು ಅವಳಿಗೆ ಕೊಡುವಂತೆ ಅಪ್ಪಣೆಕೊಟ್ಟನು.
ಮತ್ತಾಯ 27:3
ಆಗ ಆತನನ್ನು ಹಿಡುಕೊಟ್ಟ ಯೂದನು ಆತನಿಗೆ ಮರಣದಂಡನೆಯ ತೀರ್ಪಾದದ್ದನ್ನು ನೋಡಿ ಪಶ್ಚಾ ತ್ತಾಪಪಟ್ಟು ಆ ಮೂವತ್ತು ಬೆಳ್ಳಿಯ ನಾಣ್ಯಗಳನು ತಿರಿಗಿ ಪ್ರಧಾನ ಯಾಜಕರ ಮತ್ತು ಹಿರಿಯರ ಬಳಿಗೆ ತಂದು
ಮತ್ತಾಯ 27:24
ಪಿಲಾ ತನು ತನ್ನ ಯತ್ನ ನಡೆಯಲಿಲ್ಲ, ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು--ಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ, ಅದನ್ನು ನೀವೇ ನೋಡಿಕೊಳ್ಳಿರಿ ಅಂದನು.