ಮಾರ್ಕ 6:27 · ಕನ್ನಡ ಬೈಬಲ್
ಕೂಡಲೆ ಅವನ ತಲೆಯನ್ನು ತರುವದಕ್ಕಾಗಿ ಅರಸನು ಒಬ್ಬ ಕೊಲೆ ಯಾಳಿಗೆ ಅಪ್ಪಣೆಕೊಟ್ಟು ಕಳುಹಿಸಿದನು; ಅವನು ಹೋಗಿ ಸೆರೆಮನೆಯಲ್ಲಿ ಅವನ ತಲೆಯನ್ನು ಹೊಯು
Cross references
ಮತ್ತಾಯ 14:10
ಮತ್ತು ಅವನು (ಆಳುಗಳನ್ನು) ಕಳುಹಿಸಿ ಸೆರೆಯಲ್ಲಿ ಯೋಹಾನನ ತಲೆಯನ್ನು ಹೊಯಿಸಿದನು.