Home Bibles ಮಾರ್ಕ 6:29 · ಕನ್ನಡ ಬೈಬಲ್
ಮಾರ್ಕ 6:29 · ಕನ್ನಡ ಬೈಬಲ್

ಅವನ ಶಿಷ್ಯರು ಅದನ್ನು ಕೇಳಿದಾಗ ಬಂದು ಅವನ ಶವವನ್ನು ತಕ್ಕೊಂಡು ಸಮಾಧಿಯಲ್ಲಿ ಇಟ್ಟರು.

Cross references

1 ಅರಸುಗಳು 13:29

ಸಿಂಹವು ಹೆಣ ವನ್ನು ತಿನ್ನದೆ ಕತ್ತೆಯನ್ನು ಸೀಳಿ ಹಾಕದೆ ಇತ್ತು. ಆಗ ಪ್ರವಾದಿಯು ದೇವರ ಮನುಷ್ಯನ ಹೆಣವನ್ನು ಎತ್ತಿ ಕತ್ತೆಯ ಮೇಲೆ ಹಾಕಿಕೊಂಡು ಅದನ್ನು ಹಿಂದಕ್ಕೆ ತಂದನು. ಹೀಗೆಯೇ ವೃದ್ಧನಾದ ಪ್ರವಾದಿಯು ಗೋಳಾಡುವದಕ್ಕೂ ಅವನನ್ನು ಹೂಣಿಡುವದಕ್ಕೂ ಪಟ್ಟಣಕ್ಕೆ ತಂದನು.

2 ದಿನವೃತ್ತಾಂತ 24:16

ಅವನು ದೇವರಿಗೋಸ್ಕರವಾಗಿಯೂ ಆತನ ಆಲಯಕ್ಕೋಸ್ಕರ ವಾಗಿಯೂ ಇಸ್ರಾಯೇಲಿನಲ್ಲಿ ಒಳ್ಳೇದನ್ನು ಮಾಡಿ ದ್ದದ್ದರಿಂದ ಅವರು ಅವನನ್ನು ದಾವೀದನ ಪಟ್ಟಣ ದಲ್ಲಿ ಅರಸುಗಳ ಬಳಿಯಲ್ಲಿ ಹೂಣಿಟ್ಟರು.

ಮತ್ತಾಯ 14:12

ಆಗ ಅವನ ಶಿಷ್ಯರು ಬಂದು ದೇಹವನ್ನೆತ್ತಿಕೊಂಡು ಹೂಣಿಟ್ಟು ಹೋಗಿ ಯೇಸುವಿಗೆ ತಿಳಿಸಿದರು.

ಮತ್ತಾಯ 27:57

ಸಾಯಂಕಾಲವಾದಾಗ ಅರಿಮಥಾಯದ ವನಾದ ಯೋಸೇಫನೆಂಬ ಹೆಸರುಳ್ಳ ಐಶ್ವರ್ಯವಂತ ನಾದ ಒಬ್ಬ ಮನುಷ್ಯನು ಅಲ್ಲಿಗೆ ಬಂದನು. ಅವನು ಸಹ ಯೇಸುವಿನ ಶಿಷ್ಯನಾಗಿದ್ದನು.

ಅಪೋಸ್ತಲರ ಕೃತ್ಯಗಳು 8:2

ಭಕ್ತರಾದ ಜನರು ಸ್ತೆಫನನನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.

Interlinear

Choose Theme