ಮಾರ್ಕ 6:49 · ಕನ್ನಡ ಬೈಬಲ್
ಆದರೆ ಆತನು ಸಮುದ್ರದ ಮೇಲೆ ನಡೆಯುತ್ತಿರು ವದನ್ನು ಅವರು ನೋಡಿದಾಗ ಅದೊಂದು ಭೂತ ವೆಂದು ಭಾವಿಸಿ ಕೂಗಿಕೊಂಡರು.
Cross references
ಯೋಬ 4:14
ಭಯವೂ ನಡುಗೂ ನನ್ನನ್ನು ಹಿಡಿದವು; ನನ್ನ ಎಲ್ಲಾ ಎಲುಬು ಗಳನ್ನು ನಡುಗಿಸಿತು.
ಯೋಬ 9:8
ಆತನೊಬ್ಬನೇ ಆಕಾಶಗಳನ್ನು ಹರಡಿಸುತ್ತಾನೆ; ಸಮುದ್ರದ ತೆರೆಗಳ ಮೇಲೆ ನಡೆಯುತ್ತಾನೆ.
ಮತ್ತಾಯ 14:25
ಮತ್ತು ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಹೋದನು.
ಲೂಕ 24:37
ಆದರೆ ಅವರು ದಿಗಿಲುಬಿದ್ದು ಭಯಹಿಡಿದವರಾಗಿ ತಾವು ಕಂಡದ್ದು ಭೂತವೆಂದು ಭಾವಿಸಿದರು.