Home Bibles ಮಾರ್ಕ 6:53 · ಕನ್ನಡ ಬೈಬಲ್
ಮಾರ್ಕ 6:53 · ಕನ್ನಡ ಬೈಬಲ್

ಅವರು ದಾಟಿ ಗೆನೆಜರೇತ್‌ ದೇಶದ ದಡಕ್ಕೆ ಸೇರಿ ದರು.

Cross references

ಮತ್ತಾಯ 14:34

ಅವರು ದಾಟಿ ಗೆನೆಜರೇತ್‌ ಸೀಮೆಗೆ ಬಂದರು.

ಲೂಕ 5:1

ಇದಾದ ಮೇಲೆ ಆತನು ಗೆನೇಜರೆತ್‌ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ ಜನರು ದೇವರ ವಾಕ್ಯವನ್ನು ಕೇಳುವದಕ್ಕಾಗಿ ಆತನ ಮೇಲೆ ನೂಕಾಡುತ್ತಿದ್ದರು.

ಯೋಹಾನ 6:24

ಆಗ ಯೇಸು ಮತ್ತು ಆತನ ಶಿಷ್ಯರು ಅಲ್ಲಿ ಇಲ್ಲದಿರುವದನ್ನು ಜನರು ನೋಡಿ ಅವರು ಸಹ ದೋಣಿಗಳಲ್ಲಿ ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌಮಿಗೆ ಬಂದರು.

Interlinear

Choose Theme