Home Bibles ☰ Books ಮಾರ್ಕ 6:54 · ಕನ್ನಡ ಬೈಬಲ್
ಮಾರ್ಕ 6:54 · ಕನ್ನಡ ಬೈಬಲ್

ಅವರು ದೋಣಿಯಿಂದ ಇಳಿದು ಬಂದ ಕೂಡಲೆ ಜನರು ಆತನನ್ನು ಗುರುತಿಸಿ

Cross references

ಕೀರ್ತನೆಗಳು 9:10

ನಿನ್ನ ಹೆಸರನ್ನು ತಿಳಿದವರು ನಿನ್ನಲ್ಲಿ ಭರವಸೆ ಇಡು ವರು; ಓ ಕರ್ತನೇ, ನಿನ್ನನ್ನು ಹುಡುಕುವವರನ್ನು ನೀನು ತೊರೆದುಬಿಡಲಿಲ್ಲ.

ಅಪೋಸ್ತಲರ ಕೃತ್ಯಗಳು 28:9

ಇದಾದ ಮೇಲೆ ಆ ದ್ವೀಪದಲ್ಲಿ ರೋಗಗಳಿದ್ದ ಬೇರೆಯವರೂ ಬಂದು ಸ್ವಸ್ಥರಾದರು.

ಫಿಲಿಪ್ಪಿಯವರಿಗೆ 3:10

ಹೀಗೆ ಆತನನ್ನೂ ಆತನ ಪುನರುತ್ಥಾನ ದಲ್ಲಿರುವ ಶಕ್ತಿಯನ್ನೂ ಆತನ ಬಾಧೆಗಳಲ್ಲಿ ಪಾಲುಗಾರ ನಾಗುವದನ್ನೂ ತಿಳಿದುಕೊಂಡು ಆತನ ಮರಣಕ್ಕೆ ಸರೂಪನಾಗುವೆನು.

Interlinear

Choose Theme