ಮಾರ್ಕ 6:9 · ಕನ್ನಡ ಬೈಬಲ್
ಕೆರಗಳನ್ನು ಮೆಟ್ಟಿಕೊಂಡಿರಬೇಕೆಂದೂ ಎರಡು ಅಂಗಿಗಳನ್ನು ಹಾಕಿಕೊಳ್ಳಬಾರದೆಂದೂ ಆಜ್ಞಾ ಪಿಸಿದನು.
Cross references
ಅಪೋಸ್ತಲರ ಕೃತ್ಯಗಳು 12:8
ಆ ದೂತನು ಅವನಿಗೆ--ನಡುಕಟ್ಟಿಕೊಂಡು ನಿನ್ನ ಕೆರಗಳನ್ನು ಮೆಟ್ಟಿಕೋ ಎಂದು ಹೇಳಲು ಅವನು ಹಾಗೆಯೇ ಮಾಡಿದನು. ಆ ದೂತನು ಅವನಿಗೆ ನಿನ್ನ ಮೇಲಂಗಿ ಯನ್ನು ಹಾಕಿಕೊಂಡು ನನ್ನ ಹಿಂದೆ ಬಾ ಅಂದನು.
ಎಫೆಸದವರಿಗೆ 6:15
ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.