Home Bibles ಮಾರ್ಕ 8:37 · ಕನ್ನಡ ಬೈಬಲ್
ಮಾರ್ಕ 8:37 · ಕನ್ನಡ ಬೈಬಲ್

ಇಲ್ಲವೆ ಒಬ್ಬನು ತನ್ನ ಆತ್ಮಕ್ಕೆ ಬದಲಾಗಿ ಏನು ಕೊಡುವನು?ಆದದರಿಂದ ಯಾವನಾದರೂ ವ್ಯಭಿಚಾರಿಣಿಯಾದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯ ವಾಗಿ ನಾಚಿಕೊಳ್ಳುವನೋ ಅವನ ವಿಷಯದಲ್ಲಿ ಮನುಷ್ಯಕುಮಾರನು ಸಹ ತನ್ನ ತಂದೆಯ ಮಹಿಮೆ ಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿ ಕೊಳ್ಳುವನು ಎಂದು ಹೇಳಿದನು.

Cross references

ಕೀರ್ತನೆಗಳು 49:7

ಆದರೆ ಸದಾ ಕಾಲಕ್ಕೂ ಬದುಕಿರುವಂತೆ ಮಾಡಿ ಕೊಳೆಯುವಿಕೆಯನ್ನು ನೋಡದ ಹಾಗೆ ತನ್ನ ಸಹೋದರನನ್ನು ಯಾವ ಮನುಷ್ಯನೂ

1 ಪೇತ್ರ 1:18

ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ;

Interlinear

Choose Theme