Home Bibles ☰ Books ಮಾರ್ಕ 9:15 · ಕನ್ನಡ ಬೈಬಲ್
ಮಾರ್ಕ 9:15 · ಕನ್ನಡ ಬೈಬಲ್

ಕೂಡಲೆ ಜನರೆಲ್ಲರೂ ಆತನನ್ನು ನೋಡಿ ಬಹು ಆಶ್ಚರ್ಯಪಟ್ಟು ಓಡುತ್ತಾ ಬಂದು ಆತನನ್ನು ವಂದಿಸಿ ದರು.

Cross references

ನಿರ್ಗಮಕಾಂಡ 34:30

ಆದರೆ ಆರೋನನೂ ಇಸ್ರಾಯೇಲ್‌ ಮಕ್ಕಳೆಲ್ಲರೂ ಮೋಶೆ ಯನ್ನು ನೋಡಿದಾಗ ಇಗೋ, ಅವನ ಮುಖವು ಪ್ರಕಾಶಿಸುತ್ತಿತ್ತು. ಆದದರಿಂದ ಅವರು ಅವನ ಹತ್ತಿರ ಬರುವದಕ್ಕೆ ಭಯಪಟ್ಟರು.

ಮಾರ್ಕ 9:2

ಯೇಸು ಆರು ದಿವಸಗಳಾದ ಮೇಲೆ ಪೇತ್ರ ಯಾಕೋಬ ಮತ್ತು ಯೋಹಾನರನ್ನು ತನ್ನೊಂದಿಗೆ ಕರೆದುಕೊಂಡು ಏಕಾಂತವಾಗಿ ಒಂದು ಎತ್ತರವಾದ ಬೆಟ್ಟಕ್ಕೆ ಹೋದನು; ಆಗ ಆತನು ಅವರ ಮುಂದೆ ರೂಪಾಂತರಗೊಂಡನು.

Interlinear

Choose Theme