Home Bibles ☰ Books ಮಾರ್ಕ 9:36 · ಕನ್ನಡ ಬೈಬಲ್
ಮಾರ್ಕ 9:36 · ಕನ್ನಡ ಬೈಬಲ್

ಆತನು ಒಂದು ಮಗುವನ್ನು ತಕ್ಕೊಂಡು ಅದನ್ನು ಅವರ ಮಧ್ಯದಲ್ಲಿ ನಿಲ್ಲಿಸಿ ತನ್ನ ಕೈಗಳಲ್ಲಿ ಅದನ್ನು ಎತ್ತಿಕೊಂಡು ಅವರಿಗೆ--

Cross references

ಮತ್ತಾಯ 18:2

ಆಗ ಯೇಸು ಒಂದು ಚಿಕ್ಕ ಮಗುವನ್ನು ತನ್ನ ಬಳಿಗೆ ಕರೆದು ಅವನನ್ನು ಅವರ ಮಧ್ಯದಲ್ಲಿ ನಿಲ್ಲಿಸಿ--

ಮತ್ತಾಯ 19:14

ಆದರೆ ಯೇಸು--ಚಿಕ್ಕಮಕ್ಕಳನ್ನು ಬಿಡಿರಿ, ನನ್ನ ಬಳಿಗೆ ಬಾರ ದಂತೆ ಅವುಗಳಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ಪರಲೋಕರಾಜ್ಯವು ಇಂಥವರದೇ ಅಂದನು.

ಮಾರ್ಕ 10:16

ಇದಲ್ಲದೆ ಆತನು ಆ ಮಕ್ಕಳನ್ನು ಎತ್ತಿಕೊಂಡು ತನ್ನ ಕೈಗಳನ್ನು ಅವುಗಳ ಮೇಲೆ ಇಟ್ಟು ಆಶೀರ್ವದಿಸಿದನು.

Interlinear

Choose Theme