Home Bibles ಮಾರ್ಕ 9:49 · ಕನ್ನಡ ಬೈಬಲ್
ಮಾರ್ಕ 9:49 · ಕನ್ನಡ ಬೈಬಲ್

ಯಾಕಂದರೆ ಪ್ರತಿಯೊಬ್ಬನಿಗೂ ಬೆಂಕಿಯಿಂದ ಸಾರವಾಗಬೇಕು; ಮತ್ತು ಪ್ರತಿಯೊಂದು ಯಜ್ಞಕ್ಕೆ ಉಪ್ಪಿ ನಿಂದ ಸಾರವಾಗಬೇಕು.ಉಪ್ಪು ಒಳ್ಳೆಯದು; ಆದರೆ ಉಪ್ಪು ತನ್ನ ಸಾರವನ್ನು ಕಳೆದುಕೊಂಡರೆ ಇನ್ನಾತರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರಲಿ; ಮತ್ತು ಒಬ್ಬರ ಸಂಗಡಲೊಬ್ಬರು ಸಮಾಧಾನ ವಾಗಿರ್ರಿ ಅಂದನು.

Cross references

ಲೇವ್ಯಕಾಂಡ 2:13

ನಿನ್ನ ಪ್ರತಿ ಯೊಂದು ಆಹಾರ ಸಮರ್ಪಣೆಯೂ ಉಪ್ಪಿನಲ್ಲಿ ಬೆರಿಕೆ ಯಾಗಿರಬೇಕು; ನಿನ್ನ ದೇವರ ಒಡಂಬಡಿಕೆಯನ್ನು ಸೂಚಿಸುವ ಉಪ್ಪು ನಿನ್ನ ಸಮರ್ಪಣೆಯಲ್ಲಿ ಇಲ್ಲದೆ ಇರಬಾರದು; ನಿನ್ನ ಎಲ್ಲಾ ಸಮರ್ಪಣೆಗಳಲ್ಲಿ ನೀನು ಉಪ್ಪನ್ನು ಸಮರ್ಪಿಸಬೇಕು.

ಯೆಹೆಜ್ಕೇಲ 43:24

ನೀನು ಅವುಗಳನ್ನು ಕರ್ತನ ಮುಂದೆ ಅರ್ಪಿಸಬೇಕು; ಯಾಜಕರು ಅವುಗಳ ಮೇಲೆ ಉಪ್ಪನ್ನು ಹಾಕಿ ಅವುಗಳನ್ನು ಕರ್ತನಿಗೆ ದಹನಬಲಿಯಾಗಿ ಅರ್ಪಿಸಬೇಕು.

Interlinear

Interlinear data is unavailable for this verse.

Choose Theme