Home Bibles ಮಾರ್ಕ 9:6 · ಕನ್ನಡ ಬೈಬಲ್
ಮಾರ್ಕ 9:6 · ಕನ್ನಡ ಬೈಬಲ್

ಅವನು ಏನು ಮಾತನಾಡಬೇಕೋ ಅವನಿಗೆ ತಿಳಿದಿರಲಿಲ್ಲ; ಯಾಕಂ ದರೆ ಅವರು ಬಹಳವಾಗಿ ಹೆದರಿದ್ದರು.

Cross references

ದಾನಿಯೇಲ 10:15

ಅವನು ಯಾವಾಗ ನನಗೆ ಇಂಥ ಮಾತುಗಳನ್ನು ಹೇಳಿದನೋ ಆಗ ನಾನು ನನ್ನ ಮುಖ ವನ್ನು ನೆಲದ ಕಡೆಗೆ ತಿರುಗಿಸಿ ಸುಮ್ಮನಿದ್ದೆನು.

ಮಾರ್ಕ 16:5

ಅವರು ಸಮಾಧಿಯೊಳಕ್ಕೆ ಪ್ರವೇಶಿಸಿದವರಾಗಿ ಉದ್ದವಾದ ಬಿಳಿ ಉಡುಪನ್ನು ತೊಟ್ಟುಕೊಂಡಿದ್ದ ಒಬ್ಬ ಯೌವನಸ್ಥನು ಬಲಗಡೆಯಲ್ಲಿ ಕೂತಿರುವದನ್ನು ಕಂಡು ಭಯಭ್ರಾಂತರಾದರು.

ಪ್ರಕಟನೆ 1:17

ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.

Interlinear

Choose Theme