Home Bibles ☰ Books ಮತ್ತಾಯ 10:29 · ಕನ್ನಡ ಬೈಬಲ್
ಮತ್ತಾಯ 10:29 · ಕನ್ನಡ ಬೈಬಲ್

ಒಂದು ಕಾಸಿಗೆ ಎರಡು ಗುಬ್ಬಿಗಳು ಮಾರಲ್ಪಡುತ್ತವಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವದಿಲ್ಲ.

Cross references

ಕೀರ್ತನೆಗಳು 104:27

ನೀನು ಅವುಗಳ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುವಹಾಗೆ ಅವುಗಳೆಲ್ಲಾ ನಿನ್ನನ್ನು ಕಾದುಕೊಳ್ಳುತ್ತವೆ.

ಲೂಕ 12:6

ಎರಡು ಕಾಸುಗಳಿಗೆ ಐದು ಗುಬ್ಬಿಗಳು ಮಾರಲ್ಪಡುತ್ತವಲ್ಲಾ? ಅವುಗಳಲ್ಲಿ ಒಂದಾದರೂ ದೇವರ ಮುಂದೆ ಮರೆತುಹೋಗುವದಿಲ್ಲ.

Interlinear

Choose Theme