Home Bibles ☰ Books ಮತ್ತಾಯ 11:15 · ಕನ್ನಡ ಬೈಬಲ್
ಮತ್ತಾಯ 11:15 · ಕನ್ನಡ ಬೈಬಲ್

ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.

Cross references

ಮತ್ತಾಯ 13:9

ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.

ಮತ್ತಾಯ 13:43

ತರುವಾಯ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.

ಮಾರ್ಕ 4:9

ಆತನು ಅವರಿಗೆ ಹೇಳಿದ್ದೇನಂದರೆ--ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.

ಮಾರ್ಕ 4:23

ಯಾವನಿಗಾದರೂ ಕೇಳುವದಕ್ಕೆ ಕಿವಿಗಳಿದ್ದರೆ ಅವನು ಕೇಳಲಿ ಅಂದನು.

ಮಾರ್ಕ 7:15

ಹೊರಗಿನಿಂದ ಮನುಷ್ಯನೊಳಗೆ ಸೇರಿ ಅವನನ್ನು ಹೊಲೆಮಾಡು ವಂಥದ್ದು ಯಾವದೂ ಇಲ್ಲ. ಆದರೆ ಅವನೊಳಗಿಂದ ಹೊರಗೆ ಬರುವಂಥವುಗಳೇ ಮನುಷ್ಯನನ್ನು ಹೊಲೆ ಮಾಡುವವುಗಳಾಗಿವೆ.

ಮಾರ್ಕ 7:16

ಯಾವನಿಗಾದರೂ ಕೇಳು ವದಕ್ಕೆ ಕಿವಿಗಳಿದ್ದರೆ ಅವನು ಕೇಳಲಿ ಅಂದನು.

ಲೂಕ 8:8

ಕೆಲವು ಒಳ್ಳೇ ನೆಲದ ಮೇಲೆ ಬಿದ್ದವು; ಆಗ ಅವು ಬೆಳೆದು ನೂರರಷ್ಟು ಫಲಕೊಟ್ಟವು. ಇವುಗಳನ್ನು ಆತನು ಹೇಳಿ--ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಎಂದು ಕೂಗಿ ಹೇಳಿದನು.

ಲೂಕ 14:35

ಅದು ಭೂಮಿಗಾದರೂ ತಿಪ್ಪೆ ಗಾದರೂ ಪ್ರಯೋಜನವಿಲ್ಲ; ಅದನ್ನು ಜನರು ಹೊರಗೆ ಹಾಕುತ್ತಾರೆ. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.

ಪ್ರಕಟನೆ 2:7

ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.

ಪ್ರಕಟನೆ 2:11

ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ; ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವದೇ ಇಲ್ಲ.

ಪ್ರಕಟನೆ 2:17

ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನೂ ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವನ್ನು ತಿನ್ನುವದಕ್ಕೆ ನಾನು ಕೊಡು ವೆನು; ಇದಲ್ಲದೆ ಅವನಿಗೆ ಹೊಸ ಹೆಸರು ಬರೆದಿರುವ ಬಿಳೀ ಕಲ್ಲನ್ನು ಕೊಡುವೆನು ಅದನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿ

ಪ್ರಕಟನೆ 2:29

ಆತ್ಮನು ಸಭೆಗಳಿಗೆ ಹೇಳುವ ದನ್ನು ಕಿವಿಯುಳ್ಳವನು ಕೇಳಲಿ.

ಪ್ರಕಟನೆ 3:6

ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.

ಪ್ರಕಟನೆ 3:13

ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.

ಪ್ರಕಟನೆ 3:22

ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.

Interlinear

Choose Theme