Home Bibles ಮತ್ತಾಯ 13:10 · ಕನ್ನಡ ಬೈಬಲ್
ಮತ್ತಾಯ 13:10 · ಕನ್ನಡ ಬೈಬಲ್

ತರುವಾಯ ಶಿಷ್ಯರು ಬಂದು ಆತನಿಗೆ--ನೀನು ಸಾಮ್ಯಗಳಲ್ಲಿ ಅವರೊಂದಿಗೆ ಯಾಕೆ ಮಾತನಾಡುತ್ತೀ ಎಂದು ಕೇಳಲು

Cross references

ಮಾರ್ಕ 4:10

ಆತನು ಒಬ್ಬನೇ ಇದ್ದಾಗ ಆತನ ಸುತ್ತಲೂ ಇದ್ದವರು ಹನ್ನೆರಡು ಮಂದಿಯೊಂದಿಗೆ ಆ ಸಾಮ್ಯದ ವಿಷಯವಾಗಿ ಆತನನ್ನು ಕೇಳಿದರು.

ಮಾರ್ಕ 4:33

ಅವರು ಕೇಳಿಸಿಕೊಳ್ಳಲು ಸಾಧ್ಯವಾಗುವಷ್ಟು ಇಂಥ ಅನೇಕ ಸಾಮ್ಯಗಳಿಂದ ಆತನು ಅವರಿಗೆ ವಾಕ್ಯವನ್ನು ಹೇಳಿದನು.

Interlinear

Choose Theme