Home Bibles ☰ Books ಮತ್ತಾಯ 13:34 · ಕನ್ನಡ ಬೈಬಲ್
ಮತ್ತಾಯ 13:34 · ಕನ್ನಡ ಬೈಬಲ್

ಯೇಸು ಇವೆಲ್ಲವುಗಳನ್ನು ಜನಸಮೂಹ ದೊಂದಿಗೆ ಸಾಮ್ಯಗಳಲ್ಲಿ ಮಾತನಾಡಿದನು; ಸಾಮ್ಯ ವಿಲ್ಲದೆ ಆತನು ಅವರೊಂದಿಗೆ ಮಾತನಾಡಲಿಲ್ಲ.

Cross references

ಮತ್ತಾಯ 13:13

ಆದದರಿಂದ ನಾನು ಅವರಿಗೆ ಸಾಮ್ಯಗಳಲ್ಲಿ ಮಾತ ನಾಡುತ್ತೇನೆ; ಯಾಕಂದರೆ ಅವರು ನೋಡಿದರೂ ಕಾಣುವದಿಲ್ಲ ಮತ್ತು ಕೇಳಿದರೂ ತಿಳುಕೊಳ್ಳುವದಿಲ್ಲ; ಇಲ್ಲವೆ ಅವರು ಗ್ರಹಿಸುವದು ಇಲ್ಲ

ಮಾರ್ಕ 4:33

ಅವರು ಕೇಳಿಸಿಕೊಳ್ಳಲು ಸಾಧ್ಯವಾಗುವಷ್ಟು ಇಂಥ ಅನೇಕ ಸಾಮ್ಯಗಳಿಂದ ಆತನು ಅವರಿಗೆ ವಾಕ್ಯವನ್ನು ಹೇಳಿದನು.

ಯೋಹಾನ 16:25

ಇವುಗಳನ್ನು ನಾನು ಸಾಮ್ಯಗಳಿಂದ ನಿಮಗೆ ಹೇಳಿದ್ದೇನೆ; ಆದರೆ ನಾನು ಇನ್ನು ಸಾಮ್ಯಗಳಿಂದ ಮಾತನಾಡದೆ ತಂದೆಯ ವಿಷಯ ನಿಮಗೆ ಸ್ಪಷ್ಟವಾಗಿ ತಿಳಿಸುವ ಸಮಯ ಬರುತ್ತದೆ.

Interlinear

Choose Theme