Home Bibles ಮತ್ತಾಯ 13:53 · ಕನ್ನಡ ಬೈಬಲ್
ಮತ್ತಾಯ 13:53 · ಕನ್ನಡ ಬೈಬಲ್

ಈ ಸಾಮ್ಯಗಳನ್ನು ಮುಗಿಸಿದ ತರುವಾಯ ಯೇಸು ಅಲ್ಲಿಂದ ಹೊರಟುಹೋದನು.

Cross references

ಮತ್ತಾಯ 7:28

ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ತರುವಾಯ ಜನರು ಆತನ ಬೋಧನೆಗೆ ಆಶ್ಚರ್ಯ ಪಟ್ಟರು.ಯಾಕಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಆಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.

ಮಾರ್ಕ 4:33

ಅವರು ಕೇಳಿಸಿಕೊಳ್ಳಲು ಸಾಧ್ಯವಾಗುವಷ್ಟು ಇಂಥ ಅನೇಕ ಸಾಮ್ಯಗಳಿಂದ ಆತನು ಅವರಿಗೆ ವಾಕ್ಯವನ್ನು ಹೇಳಿದನು.

Interlinear

Choose Theme