Home Bibles ಮತ್ತಾಯ 14:21 · ಕನ್ನಡ ಬೈಬಲ್
ಮತ್ತಾಯ 14:21 · ಕನ್ನಡ ಬೈಬಲ್

ಊಟ ಮಾಡಿ ದವರು ಸ್ತ್ರೀಯರೂ ಮಕ್ಕಳೂ ಅಲ್ಲದೆ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಇದ್ದರು.

Cross references

ಯೋಹಾನ 6:10

ಆಗ ಯೇಸು--ಜನರನ್ನು ಕೂಡ್ರಿಸಿರಿ ಅಂದನು. ಆ ಸ್ಥಳ ದಲ್ಲಿ ಬಹಳ ಹುಲ್ಲು ಇರಲಾಗಿ ಜನರೆಲ್ಲರು ಕುಳಿತು ಕೊಂಡರು ಅವರಲ್ಲಿ ಸುಮಾರು ಐದು ಸಾವಿರ ಪುರುಷರೇ ಇದ್ದರು.

ಅಪೋಸ್ತಲರ ಕೃತ್ಯಗಳು 4:4

ಆದಾಗ್ಯೂ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದು ಸಾವಿರವಾಗಿತ್ತು.

ಅಪೋಸ್ತಲರ ಕೃತ್ಯಗಳು 4:34

ಹೀಗಾಗಿ ಅವರಲ್ಲಿ ಕೊರತೆ ಪಡು ವವನು ಒಬ್ಬನಾದರೂ ಇರಲಿಲ್ಲ. ಹೊಲ ಮನೆಗಳಿದ್ದವ ರೆಲ್ಲರೂ ಅವುಗಳನ್ನು ಮಾರಿ ಬಂದ ಹಣವನ್ನು ತಂದು

2 ಕೊರಿಂಥದವರಿಗೆ 9:8

ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವದಕ್ಕೆ ಶಕ್ತನಾದ್ದರಿಂದ ನೀವು ಯಾವಾ ಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆ ಯುಳ್ಳವರಾಗಿ ಸಕಲಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರುವಿರಿ.

ಫಿಲಿಪ್ಪಿಯವರಿಗೆ 4:19

ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿ ಯೊಂದು ಕೊರತೆಯನ್ನು ನೀಗಿಸುವನು.

Interlinear

Choose Theme