Home Bibles ಮತ್ತಾಯ 14:36 · ಕನ್ನಡ ಬೈಬಲ್
ಮತ್ತಾಯ 14:36 · ಕನ್ನಡ ಬೈಬಲ್

ಅವರು ಆತನ ಉಡು ಪಿನ ಅಂಚನ್ನಾದರೂ ಮುಟ್ಟುವಂತೆ ಆತನನ್ನು ಬೇಡಿ ಕೊಂಡರು; ಮತ್ತು ಯಾರಾರು ಮುಟ್ಟಿದರೋ ಅವರು ಸಂಪೂರ್ಣವಾಗಿ ಸ್ವಸ್ಥರಾದರು.

Cross references

ನಿರ್ಗಮಕಾಂಡ 28:33

ನಿಲುವಂಗಿಯ ಅಂಚಿನ ಮೇಲೆ ನೀಲ ಧೂಮ್ರ ರಕ್ತವರ್ಣಗಳ ದಾಳಿಂಬರಗಳನ್ನು ಅದರ ಅಂಚಿನ ಸುತ್ತಲೂ ಮಾಡಿ ಅವುಗಳ ಮಧ್ಯದಲ್ಲಿ ಬಂಗಾರದ ಗಂಟೆಗಳನ್ನು ಸುತ್ತಲೂ ಇರಿಸ ಬೇಕು.

ಅಂಕೆಗಳ ಪುಸ್ತಕ 15:38

ನೀನು ಇಸ್ರಾಯೇಲ್‌ ಮಕ್ಕಳಿಗೆ ಮಾತನಾಡಿ ಅವರಿಗೆ ಹೇಳ ಬೇಕಾದದ್ದೇನಂದರೆ--ಅವರು ತಮ್ಮ ತಲತಲಾಂತರ ಗಳಲ್ಲಿ ತಮ್ಮ ವಸ್ತ್ರಗಳ ಸೆರಗುಗಳ ಮೇಲೆ ಗೊಂಡೆ ಗಳನ್ನು ಕಟ್ಟಿಕೊಳ್ಳಬೇಕು; ಸೆರಗಿನ ಗೊಂಡೆಗಳ ಮೇಲೆ ನೀಲಿದಾರವನ್ನು ಸೇರಿಸಬೇಕು.

ಮತ್ತಾಯ 9:20

ಆಗ ಇಗೋ, ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದ ಒಬ್ಬ ಸ್ತ್ರೀಯು ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು.

ಮತ್ತಾಯ 23:5

ಆದರೆ ತಾವು ಮಾಡುವ ತಮ್ಮ ಕ್ರಿಯೆಗಳನ್ನೆಲ್ಲಾ ಜನರು ನೋಡುವಂತೆ ಮಾಡು ತ್ತಾರೆ. ಅವರು ತಮ್ಮ ಜ್ಞಾಪಕಪಟ್ಟಿಗಳನ್ನು ಅಗಲಮಾಡಿ ಉಡುಪುಗಳ ಅಂಚುಗಳನ್ನು ಉದ್ದ ಮಾಡುತ್ತಾ

ಮಾರ್ಕ 3:10

ಯಾಕಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರು ಆತನನ್ನು ಮುಟ್ಟಬೇ ಕೆಂದು ಆತನ ಮೇಲೆ ಬೀಳುತ್ತಿದ್ದರು.

ಲೂಕ 6:19

ಆಗ ಸಮೂಹವೆಲ್ಲಾ ಆತ ನನ್ನು ಮುಟ್ಟಬೇಕೆಂದು ಪ್ರಯತ್ನಿಸಿದರು; ಯಾಕಂದರೆ ಆತನಿಂದ ಶಕ್ತಿಯು ಹೊರಟು ಅವರೆಲ್ಲರನ್ನು ಸ್ವಸ್ಥ ಮಾಡಿತು.

ಯೋಹಾನ 6:37

ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರು ವರು; ನನ್ನ ಬಳಿಗೆ ಬರುವವನನ್ನು ನಾನು ಹೊರಗೆ ತಳ್ಳಿಬಿಡುವದೇ ಇಲ್ಲ.

ಯೋಹಾನ 7:23

ಒಬ್ಬ ಮನುಷ್ಯನು ಮೋಶೆಯ ನ್ಯಾಯಪ್ರಮಾಣವನ್ನು ವಿಾರದ ಹಾಗೆ ಸಬ್ಬತ್‌ ದಿನ ದಲ್ಲಿ ಸುನ್ನತಿಯನ್ನು ಮಾಡಿಸಿಕೊಂಡರೆ ನಾನು ಒಬ್ಬ ಮನುಷ್ಯನನ್ನು ಸಬ್ಬತ್‌ದಿನದಲ್ಲಿ ಸಂಪೂರ್ಣವಾಗಿ ಸ್ವಸ್ಥ ಮಾಡಿದ್ದಕ್ಕೆ ನನ್ನ ಮೇಲೆ ನೀವು ಕೋಪಗೊಳ್ಳು ತ್ತೀರೋ?

ಅಪೋಸ್ತಲರ ಕೃತ್ಯಗಳು 3:16

ನೀವು ನೋಡಿ ತಿಳಿದಂಥ ಈ ಮನುಷ್ಯನು ಆತನ ಹೆಸರಿನಲ್ಲಿ ನಂಬಿಕೆ ಇಟ್ಟದ್ದರಿಂದ ಆ ಹೆಸರೇ ಇವನನ್ನು ಬಲಪಡಿಸಿತು; ಹೌದು, ಆತನಿಂದಾದ ನಂಬಿಕೆಯು ನಿಮ್ಮೆಲ್ಲರ ಮುಂದೆ ಇವನಿಗೆ ಇಂಥ ಪೂರ್ಣ ಸ್ವಸ್ಥತೆಯನ್ನು ಕೊಟ್ಟಿತು.

ಅಪೋಸ್ತಲರ ಕೃತ್ಯಗಳು 4:9

ಈ ದುರ್ಬಲನಿಗೆ ಸ್ವಸ್ಥವಾದ ಒಳ್ಳೇ ಕಾರ್ಯವು ಹೇಗಾಯಿತೆಂಬ ವಿಷಯವಾಗಿ ಈ ದಿವಸ ನಾವು ವಿಚಾರಿಸಲ್ಪಡುವದಾದರೆ

ಅಪೋಸ್ತಲರ ಕೃತ್ಯಗಳು 4:14

ಸ್ವಸ್ಥನಾದವನು ಅವರೊಂದಿಗೆ ನಿಂತಿರುವದನ್ನು ನೋಡಿ ಅದಕ್ಕೆ ವಿರೋಧವಾಗಿ ಏನೂ ಮಾತನಾಡ ಲಾರದೆ ಇದ್ದರು.

ಅಪೋಸ್ತಲರ ಕೃತ್ಯಗಳು 19:11

ದೇವರು ಪೌಲನ ಕೈಯಿಂದ ವಿಶೇಷವಾದ ಮಹತ್ಕಾರ್ಯಗಳನ್ನು ನಡಿಸುತ್ತಾ ಇದ್ದದರಿಂದ

Interlinear

Choose Theme