Home Bibles ಮತ್ತಾಯ 15:39 · ಕನ್ನಡ ಬೈಬಲ್
ಮತ್ತಾಯ 15:39 · ಕನ್ನಡ ಬೈಬಲ್

ತರುವಾಯ ಆತನು ಜನಸಮೂಹವನ್ನು ಕಳುಹಿಸಿಬಿಟ್ಟು ದೋಣಿಯನ್ನು ಹತ್ತಿ ಮಗ್ದಲ ತೀರಕ್ಕೆ ಬಂದನು.

Cross references

ಮತ್ತಾಯ 14:22

ಕೂಡಲೆ ಯೇಸು ತಾನು ಜನಸಮೂಹಗಳನ್ನು ಕಳುಹಿಸಿ ಬಿಡುವಷ್ಟರೊಳಗಾಗಿ ತನ್ನ ಶಿಷ್ಯರು ದೋಣಿ ಯನ್ನು ಹತ್ತಿ ತನಗಿಂತ ಮುಂಚೆ ಆಚೇ ದಡಕ್ಕೆ ಹೋಗ ಬೇಕೆಂದು ಅವರನ್ನು ಒತ್ತಾಯ ಮಾಡಿದನು.

ಮಾರ್ಕ 8:10

ಕೂಡಲೆ ಆತನು ತನ್ನ ಶಿಷ್ಯರೊಂದಿಗೆ ಒಂದು ದೋಣಿಯನ್ನು ಹತ್ತಿದಲ್ಮನೂಥ ಭಾಗಗಳಿಗೆ ಬಂದನು.

Interlinear

Choose Theme